ಹೆಬ್ರಿ: ನೀರಿನಲ್ಲಿ ಮುಳುಗಿ ಬಾಲಕ ಮೃತ್ಯು

Oplus_131072

ಹೆಬ್ರಿ: ಶಿವಪುರದ ಹಾಳೇಬೆಟ್ಟು ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ವಿದ್ಯಾರ್ಥಿ ಓರ್ವ ಕೆರೆಯಲ್ಲಿ ಸ್ನಾನ ಮಾಡಲು ಹೋಗಿ ಈಜಲು ಬಾರದೆ ಮೃತಪಟ್ಟ ಘಟನೆ ನಡೆದಿದೆ.

ಹಾಳೇಬೆಟ್ಟು ನಿವಾಸಿ ಸಂತೋಷ್ ಶೆಟ್ಟಿ ಎಂಬವರ ಮಗ 16 ವರ್ಷ ಪ್ರಾಯದ ಸಿದ್ದಿಕ್ ಶೆಟ್ಟಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!