ಪಡುಬಿದ್ರೆ- ಕಂಚನಡ್ಕ ಟೋಲ್ ಕೇಂದ್ರ ರದ್ದು?

ಪಡುಬಿದ್ರೆ: ಲೋಕೋಪಯೋಗಿ ಸಚಿವರ‌ ಸೂಚನೆಯ ಹಿನ್ನೆಲೆಯಲ್ಲಿ ಕಾರ್ಕಳ- ಪಡುಬಿದ್ರಿ ರಸ್ತೆಯ ಕಂಚನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್ ಸಂಗ್ರಹ ಕೇಂದ್ರವನ್ನು ರದ್ದುಪಡಿಸುವ ಬಗ್ಗೆ ಸಭೆಯಲ್ಲಿ ತಿರ್ಮಾನಿಸಲಾಗಿದೆ.

ಮಾಜಿ ಸಚಿವರು, ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆಯವರ ನೇತೃತ್ವದಲ್ಲಿ ಇಂದು ಲೋಕೋಪಯೊಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರಿಗೆ ಕಾಂಗ್ರೆಸ್ ಪಕ್ಷದ ನಾಯಕರು ನೀಡಿದ ಮನವಿ ಮೇರೆಗೆ ಈ ಟೋಲ್ ಕೇಂದ್ರವನ್ನು ರದ್ದುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!