ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ: ಆ.31ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
August 29, 2024
ಬೆಂಗಳೂರು : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ರದ್ದುಗೊಳಿಸಬೇಕು ಎಂದು ಸಿಎಂ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಆ.31(ಶನಿವಾರ)ಕ್ಕೆ ವಿಚಾರಣೆ ಮುಂದೂಡಿ ಆದೇಶಿಸಿದೆ.
ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು.