ಯಕ್ಷಗುರು ಬನ್ನಂಜೆ ಸಂಜೀವ ಸುವರ್ಣರಿಗೆ ಅಭಿನಂದನೆ

ಉಡುಪಿ: ಯಕ್ಷಗುರು ಬನ್ನಂಜೆ ಸಂಜೀವ ಸುವರ್ಣರ 70ನೇ ವರ್ಷದ ಹುಟ್ಟು ಹಬ್ಬದ ಸಂದರ್ಭದಲ್ಲಿ ಅವರ ಮನೆಯಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರಾದ ಉಡುಪಿ ವಿಶ್ವನಾಥ ಶೆಣೆೈ ಅವರು ಗೌರವಿಸಿದರು.

ಈ ಸಂದರ್ಭದಲ್ಲಿ ತಿಂಗಳೆ ವಿಕ್ರಮಾರ್ಜುನ ಹೆಗಡೆ ,ರವಿರಾಜ್ ಎಚ್.ಪಿ., ಪ್ರಶಾಂತ್ ಕಾಮತ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!