ಉಡುಪಿ: ಪಿಎಸ್ಐ ಹೃದಯಾಘಾತದಿಂದ ಮೃತ್ಯು

Oplus_131072

ಉಡುಪಿ, ಸೆ.17: ಉಡುಪಿ ಪೊಲೀಸ್‌ನ ವೈರ್‌ಲೆಸ್ ವಿಭಾಗದ 52 ವರ್ಷದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.

ಮೃತರು ಕಳೆದ ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್‌ನ ವೈರ್‌ಲೆಸ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಇದಕ್ಕೂ ಮುನ್ನ ಅವರು ಮಲ್ಪೆಯಲ್ಲಿ ಕರಾವಳಿ ಭದ್ರತಾ ಪೊಲೀಸರೊಂದಿಗೆ ಕೆಲಸ ಮಾಡಿದ್ದರು.

Leave a Reply

Your email address will not be published. Required fields are marked *

error: Content is protected !!