ಮಹಾಲಕ್ಷ್ಮೀ ಹತ್ಯೆ ಪ್ರಕರಣ: ಒಡಿಶಾದಲ್ಲಿ ಕೊಲೆ ಆರೋಪಿ ಮುಕ್ತಿ ರಂಜನ್ ನೇಣಿಗೆ ಶರಣು!

Oplus_131072

ಬೆಂಗಳೂರು: ಬೆಂಗಳೂರಿನ ವೈಯಾಲಿಕಾವಲ್ ನಲ್ಲಿ ಮಹಾಲಕ್ಷ್ಮಿ ಎಂಬುವರನ್ನು ಬರ್ಬರವಾಗಿ ಹತ್ಯೆ ಮಾಡಿ ದೇಹವನ್ನು 59 ತುಂಡುಗಳಾಗಿ ಕತ್ತರಿಸಿದ ಹಂತಕ ಮುಕ್ತಿ ರಂಜನ್ ರಾಯ್ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಮುಕೇಶ್ ಪಶ್ಚಿಮ ಬಂಗಾಳಕ್ಕೆ ಹೋಗಿದ್ದಾನೆ ಎಂದು ವರದಿಯಾಗಿತ್ತು. ಆದರೆ ಆರೋಪಿ ಒಡಿಶಾದಲ್ಲಿ ಅಡಗಿದ್ದಾನೆ ಎಂಬ ಮಾಹಿತಿ ಇದೆ. ಪೊಲೀಸರು ಆರೋಪಿಯ ಜಾಡು ಹಿಡಿದು ಒಡಿಶಾಗೆ ತೆರಳಿದ್ದಾರೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದರು. ಇದೀಗ ಆರೋಪಿ ಒಡಿಶಾದಲ್ಲಿ ಮರವೊಂದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!