ಹರ್ಯಾಣ, ಜಮ್ಮು- ಕಾಶ್ಮೀರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಮುನ್ನಡೆ

ಹೊಸದಿಲ್ಲಿ: ಜಮ್ಮು – ಕಾಶ್ಮೀರ ಮತ್ತು ಹರ್ಯಾಣ ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ದಿಲ್ಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯ ಹೊರಗೆ ಸಂಭ್ರಮಾಚರಣೆ ಆರಂಭವಾಗಿದೆ.

ಹರ್ಯಾಣ ವಿಧಾನಸಭೆ

BJP
38
Cong
48
JJP
1
INLD
3
AAP
0
Others
1

ಹರ್ಯಾಣದಲ್ಲಿ ಭೂಪಿಂದರ್ ಹೂಡಾ ನೇತೃತ್ವದ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸದಲ್ಲಿದೆ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಇಂಡಿಯಾ ಮೈತ್ರಿಕೂಟದ ಪರ ಫಲಿತಾಂಶ ಬರಲಿರುವ ಬಗ್ಗೆ ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿದೆ. ಇದರಿಂದಾಗಿ ದಿಲ್ಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯ ಹೊರಗೆ ಕಾಂಗ್ರೆಸ್ ಕಾರ್ಯಕರ್ತರು ಧ್ವಜಗಳನ್ನು ಹಿಡಿದು, ಡೋಲ್ ಗಳನ್ನು ಬಡಿದು ಸಂಭ್ರಮಾಚರಣೆ ಮಾಡುತ್ತಿದ್ದಾರೆ.

ಜಮ್ಮು – ಕಾಶ್ಮೀರ ವಿಧಾನಸಭೆ

BJP
26
Cong+NC
47
PDP
5
AIP
1
Others
8

Leave a Reply

Your email address will not be published. Required fields are marked *

error: Content is protected !!