ಚುನಾವಣಾ ಫಲಿತಾಂಶ: ಹರ್ಯಾಣದಲ್ಲಿ ಬಿಜೆಪಿ ಮುನ್ನಡೆಯತ್ತ..!

ನವದೆಹಲಿ:ಕಾಂಗ್ರೆಸ್‌ಗೆ ಈಗ ಭಾರೀ ಹಿನ್ನಡೆಯಾಗಿದ್ದು ಹರಿಯಾಣದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ರಾಜ್ಯದ 90 ವಿಧಾನಸಭಾ ಕ್ಷೇತ್ರಗಳ ಪೈಕಿ 46ರಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದರೆ, 38ರಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

2019 ರಲ್ಲಿ ಹರಿಯಾಣದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ, ಬಿಜೆಪಿ 40 ಸ್ಥಾನಗಳನ್ನು ಗೆದ್ದಿತ್ತು, ಕಾಂಗ್ರೆಸ್ 31 ಮತ್ತು ಜನನಾಯಕ್ ಜನತಾ ಪಕ್ಷ (ಜೆಜೆಪಿ) 10. JJP ಬೆಂಬಲದೊಂದಿಗೆ ಬಿಜೆಪಿ ಸರ್ಕಾರವನ್ನು ರಚಿಸಿತು.

Leave a Reply

Your email address will not be published. Required fields are marked *

error: Content is protected !!