Coastal News ಬ್ರಹ್ಮಾವರ: ವಿವಾಹಿತ ಮಹಿಳೆ ನೇಣಿಗೆ ಶರಣು October 22, 2024 ಬ್ರಹ್ಮಾವರ, ಅ.21: ಯಡ್ತಾಡಿ ಗ್ರಾಮದ ಹರ್ಷ ಎಂಬವರ ಎಂಬವರ ಪತ್ನಿ ಶಾಲಿನಿ(34) ಎಂಬವರು ಅ.19ರಂದು ತನ್ನ ಪತಿಗೆ ಮೊಬೈಲ್ ಸಂದೇಶ ಕಳುಹಿಸಿ ಮನೆ ಮಹಡಿಯ ರೂಮಿನಲ್ಲಿ ರೂಮಿನ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.” Continue Reading Previous ಪರಶುರಾಮನ ಕಂಚಿನ ಪ್ರತಿಮೆ ರಚನೆಯ ಅಕ್ರಮ ಪ್ರಕರಣ: ಆರೋಪಿ ಕೃಷ್ಣ ನಾಯ್ಕ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್Next ಉಡುಪಿ: ಚೂರಿಯಿಂದ ಇರಿದು ವ್ಯಕ್ತಿಯ ಹತ್ಯೆ Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment. Notify me of follow-up comments by email. Notify me of new posts by email. Δ