ಉದ್ಯಾವರ ಸಂತ ಫ್ರಾನ್ಸಿಸ್ ಕ್ಸೇವಿಯರ್ ಚರ್ಚ್‌: ಉಪಾಧ್ಯಕ್ಷರಾಗಿ ವಿಲ್ಫ್ರೆಡ್ ಡಿಸೋಜ ಆಯ್ಕೆ

Oplus_131072

ಉದ್ಯಾವರ: ಯುವ ಉದ್ಯಮಿ, ಸೌಹಾರ್ದ ಸಮಿತಿ ಸಹಿತ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ವಿಲ್ಫ್ರೆಡ್ ಡಿಸೋಜ ರವರು ಉದ್ಯಾವರ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಪಾಲನ ಮಂಡಳಿಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!