6 ನಕ್ಸಲರಿಗೆ ಶರಣಾಗತಿ ಪ್ಯಾಕೇಜ್- ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ- ಸುನಿಲ್ ಕುಮಾರ್

ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ? ಎಂಬುದನ್ನು ಸ್ಪಷ್ಟಪಡಿಸಬೇಕು. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ – ಉಗ್ರರಿಗೆ ಸುಗ್ಗಿ. ಅವರಿಗೆ ಕ್ಷಮೆ, ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ !

ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿಯೂ ಆಗಿದ್ದ ತಣ್ಣಗಿನ ಮಲೆನಾಡು ಭಾಗದಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ ಸಿದ್ದರಾಮಯ್ಯನವರೇ ? ಇದರಿಂದ ಪೊಲೀಸರ ಆತ್ಮ ಸ್ಥೈರ್ಯ ಏನಾಗಬೇಡ ? ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ.

ವಿ ಸುನಿಲ್‌ ಕುಮಾರ್ ಪ್ರಧಾನ ಕಾರ್ಯದರ್ಶಿ, ಬಿಜೆಪಿ ಕರ್ನಾಟಕ ಶಾಸಕರು ಕಾರ್ಕಳ, ಮಾಜಿ ಸಚಿವರು, ಕರ್ನಾಟಕ ಸರ್ಕಾರ

Leave a Reply

Your email address will not be published. Required fields are marked *

error: Content is protected !!