ಪಡುಬಿದ್ರಿ: ನೇಣು ಬಿಗಿದು ಯುವಕ ಆತ್ಮಹತ್ಯೆ

ಪಡುಬಿದ್ರಿ: ಪಾದೆಬೆಟ್ಟು ನಿವಾಸಿ ರಿತೇಶ್‌ ಪೂಜಾರಿ (30) ಗುರುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರು ಚಿಕ್ಕಮ್ಮನೊಂದಿಗೆ ವಾಸವಾಗಿದ್ದು, ಲೈನ್‌ಸೇಲ್‌ ವೃತ್ತಿ ನಡೆಸುತ್ತಿದ್ದ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

Leave a Reply

Your email address will not be published. Required fields are marked *

error: Content is protected !!