ಎಸ್ ಎಸ್ ಎಲ್ ಸಿ ಪರೀಕ್ಷೆಯ ದಿನಾಂಕ ಪ್ರಕಟ

ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆಯು ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ಪರೀಕ್ಷೆ ನಡೆಯಲಿದೆ.

ದ್ವಿತೀಯ ಪರೀಕ್ಷೆಯು ಮಾರ್ಚ್ 1 ರಿಂದ 20ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಮಾರ್ಚ್ 1 ರಿಂದ 20ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದ್ದು, ಮಾರ್ಚ್ 21ರಿಂದ ಏಪ್ರಿಲ್ 4ರೊಳಗೆ ಪರೀಕ್ಷೆ ಮುಗಿಯಲಿದೆ. ವಿದ್ಯಾರ್ಥಿಗಳು ಈಗಿನಿಂದಲೇ ತಯಾರು ಮಾಡಿಕೊಳ್ಳಬೇಕಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2024-25ನೇ ಸಾಲಿನ ಪರೀಕ್ಷೆಯ ವೇಳಾಪಟ್ಟಿ ಹೊರಡಿಸಿದ್ದು, ಈ ಬಾರಿ ಆದಷ್ಟು ಬೇಗನೇ ಪರೀಕ್ಷೆ ಮುಗಿಸಲು ನಿರ್ಧರಿಸಲಾಗಿದ್ದು, ಶಾಲಾ ಆಡಳಿತ ಮಂಡಳಿಗೆ ಸೂಚನೆ ನೀಡಲಾಗಿದೆ.

Leave a Reply

Your email address will not be published. Required fields are marked *

error: Content is protected !!