ಕೋಟಿಲಿಂಗೇಶ್ವರ ದೇವಳದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ನಿಧನ
ಕುಂದಾಪುರ: ಕೋಟಿಲಿಂಗೇಶ್ವರ ದೇವಳದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರಾದ ಪ್ರಭಾಕರ್ ಶೆಟ್ಟಿ ಇಂದು ಸಂಜೆ ನಿಧನರಾದರು
ಮೃತರು ರೋಟರಿ ಕ್ಲಬ್ ಕೋಟೇಶ್ವರದ ಸ್ಥಾಪಕ ಸದಸ್ಯರು ಹಾಗೂ ಮಾಜಿ ಅಧ್ಯಕ್ಷರು ಮತ್ತುಹಾಗೂ ರೋಟರಿ ಜಿಲ್ಲೆಯ ಮಾಜಿ ಅಸಿಸ್ಟೆಂಟ್ ಗವರ್ನರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಇನ್ನೂ ಅನೇಕ ಸಂಘ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸಿದ್ದು ಸಂಘ ಜೀವಿಯಾಗಿದ್ದರು. ಮೃತರು ಪತ್ನಿ ಹಾಗೂ ಓರ್ವ ಮಗಳು ,ಓರ್ವ ಮಗ ನನ್ನು ಅಗಲಿದ್ದಾರೆ.





