ಕರ್ನಾಟಕ ಜಾನಪದ ಪರಿಷತ್: ಉಡುಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಸಾಧನಾ ಕಿಣಿ ನೇಮಕ

ಉಡುಪಿ: ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ಇದರ ರಾಜ್ಯಾಧ್ಯಕ್ಷರಾದ ಟಿ.ತಿಮ್ಮೇ ಗೌಡ ಇವರ ಆದೇಶದ ಮೇರೆಗೆ ಉಡುಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರನ್ನಾಗಿ ಖ್ಯಾತ ಸಂಘಟಕರಾದ ಸಾಧನಾ ಕಿಣಿಯವರನ್ನು ನೇಮಿಸಲಾಗಿದೆ ಎಂದು ಪರಿಷತ್‌ ನ ಉಡುಪಿ ಜಿಲ್ಲಾ ಅಧ್ಯಕ್ಷರಾದ ಡಾ. ತಲ್ಲೂರ್ ಶಿವರಾಮ ಶೆಟ್ಟಿಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *

error: Content is protected !!