ಆರ್​ಸಿಬಿ, ಕೆಎಸ್​​ಸಿಎ ಹಾಗೂ ಇವೆಂಟ್ ಮ್ಯಾನೇಜ್ ಮೆಂಟ್ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು : ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಆರ್​ಸಿಬಿ ಕೆಎಸ್​​ಸಿಎ ಹಾಗೂ ಇವೆಂಟ್ ಮ್ಯಾನೇಜ್ ಮೆಂಟ್ ಸಂಸ್ಥೆಯಾದ ಡಿಎನ್​​ಎ ವಿರುದ್ಧ ಎಫ್ಐಆರ್ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!