State News ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಎಚ್.ವೈ. ಮೇಟಿ ನಿಧನ November 4, 2025 ಬಾಗಲಕೋಟೆ : ಕಾಂಗ್ರೆಸ್‌ನ ಹಿರಿಯ ಶಾಸಕ, ಮಾಜಿ ಸಚಿವ ಎಚ್.ವೈ.ಮೇಟಿ(79) ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದಿಂದಾಗಿ ಶಾಸಕ ಎಚ್.ವೈ.ಮೇಟಿ ಅವರು ಬೆಂಗಳೂರಿನ ಅಪೊಲೊ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. Continue Reading Previous ಚಿಕ್ಕಮಗಳೂರು: ಕಾಡಾನೆ ದಾಳಿಗೆ ಇಬ್ಬರು ಬಲಿNext SSLC, ದ್ವಿತೀಯ PUC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment. Notify me of follow-up comments by email. Notify me of new posts by email. Δ