ಬೆಂಗಳೂರು: ಧಾರಾಕಾರ ಮಳೆಗೆ ಆಸ್ಪತ್ರೆಯ ಕಾಂಪೌಂಡ್ ಕುಸಿದು 3 ಮಕ್ಕಳು ಸೇರಿ 8 ಮಂದಿ ಸಾವು!
April 29, 2026
ಬೆಂಗಳೂರು: ಬೆಂಗಳೂರಿನಲ್ಲಿ ಸಂಜೆ ಬಿರುಗಾಳಿ ಸಮೇತ ಧಾರಾಕಾರ ಮಳೆ ಸುರಿದಿದ್ದು, ಹಲವೆಡೆ ಅಲಿಕಲ್ಲು ಸಹಿತ ಮಳೆಯಾಗಿದೆ. ಇನ್ನು ಶಿವಾಜಿನಗರದಲ್ಲಿ ಸುರಿದ ಭಾರೀ ಮಹಿಳೆಯಿಂದಾಗಿ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಮೂವರು ಮಕ್ಕಳು ಸೇರಿ 8 ಮಂದಿ ಸಾವನ್ನಪ್ಪಿದ್ದಾರೆ.