ಜು.3ರಂದು ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ- ಡಿಸಿ ದರ್ಶನ್ ಎಚ್.ವಿ.

Oplus_0

ಮಂಗಳೂರು, ಜು.2: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ಜು.3ರ ಶುಕ್ರವಾರ ರಜೆ ಘೋಷಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!