ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ 85 ವರ್ಷದ ಚೆನ್ನಮ್ಮ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ನಾಲ್ಕು ದಿನಗಳಿಂದ ಐಸಿಯುನಲ್ಲಿ ಚೆನ್ನಮ್ಮಗೆ ಚಿಕಿತ್ಸೆ ನೀಡಲಾಗುತ್ತಿದ್ದು ಆದರೆ ಇಂದು ಸಂಜೆ 4.30ರ ಸುಮಾರಿಗೆ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ

Leave a Reply

Your email address will not be published. Required fields are marked *

error: Content is protected !!