ವಿಶ್ವ ಹಿಂದೂ ಪರಿಷದ್ ಉಡುಪಿ ಜಿಲ್ಲಾ ಕಾರ್ಯಧ್ಯಕ್ಷರಾಗಿ ಸುನಿಲ್ ಕೆ. ಆರ್
July 27, 2026
ಉಡುಪಿ: ವಿಶ್ವ ಹಿಂದೂ ಪರಿಷದ್ ಉಡುಪಿ ಜಿಲ್ಲಾ ಕಾರ್ಯಧ್ಯಕ್ಷರಾಗಿ ಸುನಿಲ್ ಕೆ.ಆರ್ ನಿಯುಕ್ತಿಗೊಳಿಸಲಾಗಿದೆ.
ವಿಶ್ವ ಹಿಂದೂ ಪರಿಷತಿನ ಬೇರೆ ಬೇರೆ ಜವಾಬ್ದಾರಿಗಳನ್ನು ನಿರ್ವಹಿಸಿದ ವಿಶ್ವ ಹಿಂದೂ ಪರಿಷತಿನ ಹಿರಿಯ ಕಾರ್ಯಕರ್ತರಾಗಿ ದುಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ತಿನ ಪ್ರಾಂತದ ಕಾರ್ಯಕಾರಿಣಿಯಲ್ಲಿ ಸಂಘಟನೆಯ ಪ್ರಮುಖರು ಘೋಷಣೆ ಮಾಡಿದ್ದಾರೆ.