ನಾಗರಪಂಚಮಿ: ಆ.17ರಂದು (ನಾಳೆ) ದ.ಕ. ಸಾರ್ವತ್ರಿಕ ರಜೆ

ಮಂಗಳೂರು: ನಾಗರಪಂಚಮಿ ಪ್ರಯುಕ್ತ ಆಗಸ್ಟ್ 17 ಸೋಮವಾರ ದಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!