ಕೊರಂಗ್ರಪಾಡಿ ಸಹಕಾರಿ ವ್ಯವಸಾಯ ಸಂಘಕ್ಕೆ “ಸಾಧನಾ ಪ್ರಶಸ್ತಿ”

Oplus_131072

ಉಡುಪಿ: ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘದ ಅತ್ಯುತ್ತಮ ಸಾಧನೆ ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್  ವತಿಯಿಂದ ಸಾಧನಾ ಪುರಸ್ಕಾರ ನೀಡಿ ಗೌರವಿಸಿದೆ.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮಹಾ ಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷ ಎಂ.ಎನ್ ಡಾ.ರಾಜೇಂದ್ರ ಕುಮಾರ್ ಅವರು ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಶ್ರೀಧರ ದೇವಾಡಿಗ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ವಿಜಯಲಕ್ಷ್ಮೀ ಮಾರ್ಪಳ್ಳಿ ಅವರಿಗೆ ಪುರಸ್ಕಾರ ನೀಡಿ ಗೌರವಿಸಿದರು. 

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಅಲೆವೂರು ದಿನೇಶ್ ಕಿಣಿ, ನಿರ್ದೇಶಕರಾದ ರಮಾದೇವಿ, ದಿನೇಶ್ ನಾಯ್ಕ್, ಸದಾನಂದ ಕಾಂಚನ್, ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!