ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲ್ ನೇಮಕ
September 10, 2026
ಉಡುಪಿ : ರಾಜ್ಯದ ವಿವಿಧ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳ ಪಟ್ಟಿ ಬಿಡುಗಡೆಯಾಗಿದ್ದು, ಉಡುಪಿ ಜಿಲ್ಲೆಗೆ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಪದ್ಮರಾಜ್ ರಾಮಯ್ಯ ರವರನ್ನು ನೂತನ ಅಧ್ಯಕ್ಷರಾಗಿ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ