ಕುಕ್ಕಿಕಟ್ಟೆ ಮುಚ್ಲುಕೋಡು ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಭ್ರಮದ ಷಷ್ಠಿ ಮಹೋತ್ಸವ

ಉಡುಪಿ: ಸುಬ್ರಹ್ಮಣ್ಯ ಷಷ್ಠಿ ಪ್ರಯುಕ್ತ ಕುಕ್ಕಿಕಟ್ಟೆ ಮುಚ್ಲುಕೋಡು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನೂರಾರು ಭಕ್ತರು ಶ್ರದ್ಧಾ ಭಕ್ತಿಯಿಂದ ಭಾಗವಹಿಸಿದರು.


ಶ್ರೀಸುಬ್ರಹ್ಮಣ್ಯ ದೇವರಿಗೆ ಹರಕೆ , ಹಣ್ಣುಗಾಯಿ ಸೇವೆ ನೀಡಲು ಭಕ್ತರು ಸರತಿ ಸಾಲಿನಲ್ಲಿ ನಿಂತಿದ್ದರು. ಕೋವಿಡ್ ಹಿನ್ನೆಲೆಯಲ್ಲಿ ಬೆರಳೆಣಿಕೆಯಷ್ಟು ಅಂಗಡಿಗಳು ವ್ಯಾಪಾರ ವಹಿವಾಟು ನಡೆಸುತ್ತಿದ್ದು, ಭಕ್ತರ ದಂಡು ಈ ಹಿಂದಿಗಿಂತ ಕಡಿಮೆ ಇದೆ.

Leave a Reply

Your email address will not be published. Required fields are marked *

error: Content is protected !!