ಸಂಜೀವ ಶೆಟ್ಟಿಗಾರ್ ಮಾರ್ಪಳ್ಳಿ ನಿಧನ

ಉಡುಪಿ ಮಾರ್ಪಳ್ಳಿ ನಿವಾಸಿ ಸಂಜೀವ ಶೆಟ್ಟಿಗಾರ್ (86) ವಯೋಸಹಜ ಆರೋಗ್ಯ ಸಮಸ್ಯೆಯಿಂದ ಸೋಮವಾರ ಸಂಜೆ ವೇಳೆಗೆ ಸ್ವಗೃಹದಲ್ಲಿ ನಿಧನರಾದರು.

ಮೃತರು ಪತ್ನಿ, ಹಿರಿಯ ಪತ್ರಕರ್ತ ಉಮೇಶ್ ಮಾರ್ಪಳ್ಳಿ ಸಹಿತ
ಐವರು ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

ಇವರು ಕಳೆದ ಹಲವು ದಶಕಗಳ ಕಾಲ ನೇಕಾರ ವೃತ್ತಿ ನಡೆಸಿಕೊಂಡಿದ್ದರು. ಸೀರೆ ನೇಯಿಗೆಯಲ್ಲಿ ಪರಿಣತಿ ಹೊಂದಿದ್ದರು.

Leave a Reply

Your email address will not be published. Required fields are marked *

error: Content is protected !!