ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಮಂಜುನಾಥ್ ಭಂಡಾರಿಗೆ ಅಭಿನಂದನೆ
ಉಡುಪಿ: ಕರ್ನಾಟಕ ವಿಧಾನ ಪರಿಷತ್ತಿನ ಸರ್ಕಾರಿ ಮುಖ್ಯ ಸಚೇತಕರಾಗಿ ನೇಮಕಗೊಂಡ ಬಳಿಕ ಪ್ರಥಮ ಬಾರಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಆಗಮಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಶಾಸಕ ಡಾ. ಮಂಜುನಾಥ ಭಂಡಾರಿಯವರನ್ನು ಕಾಂಗ್ರೆಸ್ ಮುಖಂಡ ಕೆ.ಕೃಷ್ಣಮೂರ್ತಿ ಆಚಾರ್ಯ ಮತ್ತು ಅಮೃತಾಕೃಷ್ಣಮೂರ್ತಿ ಆಚಾರ್ಯ ದಂಪತಿಗಳು ಅಭಿನಂಧಿಸಿದರು.
ಈ ಸಂದರ್ಭ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಿಶನ್ ಹೆಗ್ಡೆ, ಸುರೇಶ್ ಶೆಟ್ಟಿ ಬನ್ನಂಜೆ, ಪ್ರಭಾಕರ್ ಆಚಾರ್ಯ, ಚರಣ್ರಾಜ್ ಬಂಗೇರ ಉಪಸ್ಥಿತರಿದ್ದರು.





