ಉಡುಪಿ: ಪೇಜಾವರ ಶ್ರೀಗಳಿಗೆ ಭದ್ರತೆ ಒದಗಿಸಲು ಬಿಜೆಪಿ ಆಗ್ರಹ

ಉಡುಪಿ: ಅಯೋಧ್ಯೆ ಶ್ರೀ ರಾಮ ಮಂದಿರ ನಿರ್ಮಾಣದ ಕುರಿತು ನಿರಂತರ ಪ್ರವಾಸ ಮಾಡುತ್ತಿರುವ ಅಯೋಧ್ಯೆ ಶ್ರೀ ರಾಮಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರಾದ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಅವರು ರಾಜ್ಯ ಸರಕಾರ ಮತ್ತು ಗೃಹ ಸಚಿವರನ್ನು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!