ರಾಜ್ಯ ಬಿಜೆಪಿ ಕೈಗಾರಿಕಾ ಪ್ರಕೋಷ್ಠದ ಸದಸ್ಯರಾಗಿ ವೆಂಕಟೇಶ ಮಲ್ಯ ಆಯ್ಕೆ

ಉಡುಪಿ: ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ ಅವರ ಶಿಫಾರಸ್ಸಿನ ಮೇರೆಗೆ ರಾಜ್ಯ ಬಿಜೆಪಿ ಕೈಗಾರಿಕಾ ಪ್ರಕೋಷ್ಠದ ಸದಸ್ಯರಾಗಿ ವೆಂಕಟೇಶ್ ಮಲ್ಯ ಹಿರಿಯಡ್ಕ ಆಯ್ಕೆಯಾಗಿದ್ದಾರೆಂದು ಉಡುಪಿ ಜಿಲ್ಲಾ ಬಿಜೆಪಿ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!