ಉಡುಪಿ: ಎಸ್’ಐಓ ಜಿಲ್ಲಾಧ್ಯಕ್ಷರಾಗಿ ಅರ್ಬಾಝ್ ಆಯ್ಕೆ

ಉಡುಪಿ: ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ಆಫ್ ಇಂಡಿಯಾ ಉಡುಪಿ ಜಿಲ್ಲೆಯ 2021ನೇ ಸಾಲಿನ ನೂತನ ಜಿಲ್ಲಾಧ್ಯಕ್ಷರಾಗಿ ಉಡುಪಿಯ ಅರ್ಬಾಝ್ ಅಹಮದ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ತೋನ್ಸೆ ಹೂಡೆಯ ಆದರ್ಶ್ ಇಸ್ಲಾಮಿಕ್ ಸೆಂಟರ್ ನಲ್ಲಿ ನಡೆದ ಸದಸ್ಯರ ಸಭೆಯಲ್ಲಿ ಆಯ್ಕೆ ಪ್ರಕ್ರೀಯೆ ನಡೆದಿದ್ದು, ಅರ್ಬಾಝ್ ಇಂಜಿನಿಯರ್ ಪದವೀಧರರಾಗಿದ್ದು ಪ್ರಸ್ತುತ ಮಣಿಪಾಲದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದಾರೆ. ಉಡುಪಿ ಜಿಲ್ಲಾ ಕಾರ್ಯದರ್ಶಿಯಾಗಿ  ಹೂಡೆಯ ಅಸ್ಜದ್  ರವರನ್ನು ಆಯ್ಕೆ ಮಾಡಲಾಯಿತು.

Leave a Reply

Your email address will not be published. Required fields are marked *

error: Content is protected !!