ಕರ್ನಾಟಕ ರಕ್ಷಾಣಾ ವೇದಿಕೆಯ ಜಿಲ್ಲಾಧ್ಯಕ್ಷರಾಗಿ ಸುಜಯ ಪೂಜಾರಿ ನೇಮಕ

ಉಡುಪಿ: ಕರ್ನಾಟಕ ರಕ್ಷಾಣಾ ವೇದಿಕೆಯ (ನಾರಾಯಣ ಗೌಡ ಬಣ) ಉಡುಪಿ ಜಿಲ್ಲಾಧ್ಯಕ್ಷರನ್ನಾಗಿ ಸುಜಯ ಪೂಜಾರಿ ಹನುಮಂತ ನಗರ ಇವರನ್ನು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!