ಜ.8ರಂದು ಉಡುಪಿಯಲ್ಲಿ ಕೋವಿಡ್-19 ಲಸಿಕಾ ಕಾರ್ಯಕ್ರಮದ ಡ್ರೈ ರನ್ ಉದ್ಘಾಟನೆ

ಉಡುಪಿ, ಡಿಸೆಂಬರ್ 6: ಕೋವಿಡ್-19 ಲಸಿಕಾ ಕಾರ್ಯಕ್ರಮದ ಡ್ರೈ ರನ್ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಜಿ. ಜಗದೀಶ್ ಜನವರಿ 8 ರಂದು ಬೆಳಗ್ಗೆ 10 ಗಂಟೆಗೆ ಉಡುಪಿಯ ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಮೆಮೋರಿಯಲ್ ಹಾಜಿ ಅಬ್ದುಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಇಲ್ಲಿ ನೆರವೇರಿಸಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕು.ಕ.ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!