ರಾಜ್ಯ ಬಿಜೆಪಿ ಎಸ್.ಟಿ. ಮೋರ್ಚಾ ಕಾರ್ಯದರ್ಶಿಯಾಗಿ ಉಮೇಶ್ ನಾಯ್ಕ್
January 27, 2021
ಉಡುಪಿ: ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಅವರ ಶಿಫಾರಸ್ಸಿನ ಮೇರೆಗೆ ರಾಜ್ಯ ಬಿಜೆಪಿ. ಎಸ್.ಟಿ. ಮೋರ್ಚಾ ಅಧ್ಯಕ್ಷರಾದ ತಿಪ್ಪರಾಜು ಹವಾಲ್ದಾರ್ ಅವರು ಉಮೇಶ ನಾಯ್ಕ್ ಚೇರ್ಕಾಡಿ ಅವರನ್ನು ಬಿಜೆಪಿ ಎಸ್.ಟಿ. ಮೋರ್ಚಾದ ರಾಜ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದ್ದಾರೆಂದು ಜಿಲ್ಲಾ ಬಿಜೆಪಿ ಪ್ರಕಟಣೆ ತಿಳಿಸಿದೆ.