ಪ್ರೇಮ ವೈಫಲ್ಯ – ಶಾಲಾ ಮೈದಾನದಲ್ಲೇ ಯುವಕ ಆತ್ಮಹತ್ಯೆ

ಉಳ್ಳಾಲ: ಶಾಲಾ ಮೈದಾನದಲ್ಲೇ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನರಿಂಗಾನ ಗ್ರಾಮದ ಕೊಲ್ಲರಕೋಡಿ ಎಂಬಲ್ಲಿ ನಡೆದಿದೆ.

ಮೃತ ಯುವಕನನ್ನು ನೆತ್ತಿಲಪದವು ಸೈಟ್ ನ ರಕ್ಷಿತ್ ಸನಿಲ್ (22) ಎಂದು ಗುರುತಿಸಲಾಗಿದೆ. ಈತ ಅದೇ ಶಾಲೆಯ ಹಳೆ ವಿದ್ಯಾರ್ಥಿಯಾಗಿದ್ದು, ಆತ್ಮಹತ್ಯೆಗೆ ಪ್ರೇಮ ವೈಫಲ್ಯ ಕಾರಣ ಇರಬಹುದು ಎಂದು ಶಂಕಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

Leave a Reply

Your email address will not be published. Required fields are marked *

error: Content is protected !!