ಪಡುಬಿದ್ರೆ ಕನ್ನಡ ಸಾಹಿತ್ಯ ಸಮ್ಮೇಳನ: ಶೀಲಾ.ಕೆ.ಶೆಟ್ಟಿ ಯವರಿಗೆ ಸನ್ಮಾನ

ಕಾಪು: ಕಲೆ, ಸಂಸ್ಕೃತಿ, ಸಾಹಿತ್ಯ, ನಾಟಕ, ಯಕ್ಷಗಾನ, ಮಹಿಳಾ ಸಬಲೀಕರಣ ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ ಗುರುತಿಸಿಕೊಂಡು, ನಾಡು-ನುಡಿಗಾಗಿ ಗಣನೀಯ ಸೇವೆಯನ್ನು ಸಲ್ಲಿಸಿದ ಜಿಲ್ಲೆಯ ಹಿರಿಯ ಸಾಧಕಿ, ಉಡುಪಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ .ಕೆ.ಶೆಟ್ಟಿ ಇವರನ್ನು, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾಪು ತಾಲೂಕು ಘಟಕದ ವತಿಯಿಂದ  ಪಡುಬಿದ್ರೆಯಲ್ಲಿ ನಡೆದ ತೃತೀಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಗೌರವಿಸಲಾಯಿತು.

Leave a Reply

Your email address will not be published. Required fields are marked *

error: Content is protected !!