ಶಾಸಕ ಕೆ.ರಘುಪತಿ ಭಟ್ ಜನ್ಮ ದಿನಾಚರಣೆ: ಫೆ.24 ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಇದರ ಆಶ್ರಯದಲ್ಲಿ ನಗರ ಬಿಜೆಪಿ ಎಲ್ಲಾ ಮೋರ್ಚಾಗಳ ಸಹಭಾಗಿತ್ವದಲ್ಲಿ ಶಾಸಕ ಕೆ. ರಘುಪತಿ ಭಟ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ಸ್ವಯಂ ಪ್ರೇರಿತ ರಕ್ತದಾನವನ್ನು ಆಯೋಜಿಸಲಾಗಿದೆ.

ಈ ರಕ್ತದಾನ ಶಿಬಿರವು ಫೆ.24 ರಂದು ಬೆಳಿಗ್ಗೆ 9 ಗಂಟೆಯಿಂದ 1 ಗಂಟೆ ವರೆಗೆ ಕೆಎಂಸಿ ಮಣಿಪಾಲ ರಕ್ತ ನಿಧಿ ವಿಭಾಗದಲ್ಲಿ ನಡೆಯಲಿದೆ ಎಂದು ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!