ಉಡುಪಿ: ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ, 584 ಮಂದಿ ಡಿಸ್ಚಾರ್ಜ್
ಉಡುಪಿ: ಜಿಲ್ಲೆಯಲ್ಲಿ ಇಂದು14 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢವಾಗಿದ್ದು, ಇವರೆಗೆ1005 ಜನರಿಗೆ ಸೋಂಕು ತಗಲಿದ್ದು, ಇದರಲ್ಲಿ 584 ಮಂದಿ ಸಂಪೂರ್ಣ ಗುಣಮುಖವಾಗಿ ಮನೆ ಸೇರಿದ್ದಾರೆ.
ಕರ್ನಾಟಕದಲ್ಲಿ ಇಂದು ಕೊರೋನಾ ಮಹಾಮಾರಿ ತ್ರಿಶತಕ ಬಾರಿಸಿದ್ದು ಒಟ್ಟಾರೆ ಸೋಂಕಿತರ ಸಂಖ್ಯೆ 6,824ಕ್ಕೆ ಏರಿಕೆಯಾಗಿದೆ. ಇನ್ನು ಮೂವರು ಕೊರೋನಾಗೆ ಬಲಿಯಾಗಿದ್ದಾರೆ.
ಕರ್ನಾಟಕದಲ್ಲಿ ಇಂದು 308 ಪ್ರಕರಣ ಪತ್ತೆಯಾಗಿದೆ. ಇನ್ನು 3 ಮಂದಿ ಮಹಾಮಾರಿಗೆ ಬಲಿಯಾಗಿದ್ದು ಸಾವಿನ ಸಂಖ್ಯೆ 81ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 6,824ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ 6,824 ಪ್ರಕರಣಗಳ ಪೈಕಿ 3,648 ಮಂದಿ ಗುಣಮುಖರಾಗಿದ್ದಾರೆ. ಇನ್ನು 3,092 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Good luck for Udupi District administration. During this difficult time of sevier spreading of Covid 19, all the people should wear the mask or face cover; keeping social distance etc and follow the decipline as per the govt guide lines, strictly following is the duty of all people and representatives of the people.
During this difficult time of sevier spreading of Covid 19, all people of Udupi District should wear the mask or face cover; keeping the social distance etc and follow the decipline as per the govt guide lines with out hesitation. Government and District administration should take steps to ensure the betterment and keeping good health to the people with care.