ಸೆಕ್ಸ್ ಸಿಡಿ: ಇದು ಕೇವಲ ಟ್ರೇಲರ್ “ಪಿಚ್ಚರ್ ಅಭಿ ಬಾಕಿ ಹೈ”: ಕಾಂಗ್ರೆಸ್

ಬೆಂಗಳೂರು: ಬಿಜೆಪಿಯ ಆಂತರಿಕ ಜಗಳದ ಫಲವಾಗಿ ಮೊದಲ ಒಂದು ಸಿಡಿ ಹೊರಬಿದ್ದಿದೆ ಎಂದು ರಾಜ್ಯ ಕಾಂಗ್ರೆಸ್ ಹೇಳಿದೆ. ಇದು ಕೇವಲ ಟ್ರೇಲರ್ “ಪಿಚ್ಚರ್ ಅಭಿ ಬಾಕಿ ಹೈ ಎಂದು ಕೆಪಿಸಿಸಿ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.

ನೋಡಿದವರು  ಮಾಡಿದವರನ್ನು ಬೆತ್ತಲಾಗಿಸಿದ್ದಾರೆ. ಜಾರಕಿಹೊಳಿ ಸೆಕ್ಸ್ ಸಿಡಿ ಬಯಲಾಗುತ್ತಿದ್ದಂತೆ ಅಸಮಾಧಾನಿತರು, ಅತೃಪ್ತರು ಒಳಗೊಳಗೇ ಸಂತೃಪ್ತಿಯ ನಗು ಚೆಲ್ಲಿದ್ದಾರೆ ಎಂದು ಹೇಳಿದೆ.

ಡಿಯರ್ ರಾಜ್ಯ ಬಿಜೆಪಿ, ನಿಮ್ಮವರೇ ನಿಮಗೆ ಬ್ಲಾಕ್ ಮೇಲ್ ಜನತಾ ಪಾರ್ಟಿ ಹೆಸರು ಕೊಟ್ಟಿದ್ದು ಇದಕ್ಕೇನಾ? ಎಂದು ಪ್ರಶ್ನಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!