ಸೋಮವಾರದಿಂದ ಶ‌ಅಬಾನ್: ಖಾಝಿ ಮಾಣಿ ಉಸ್ತಾದ್ ಘೋಷಣೆ

ಮಾರ್ಚ್.14 ಆದಿತ್ಯವಾರ ಅಸ್ತಮಿಸಿದ  ಸೋಮವಾರ ರಾತ್ರಿ ಶ‌ಅಬಾನ್ ತಿಂಗಳ ಪ್ರಥಮ ಚಂದ್ರದರ್ಶನ ಆರಂಭಗೊಂಡಿದ್ದು ಮಾರ್ಚ್ 28 ರ ಆದಿತ್ಯವಾರ ಅಸ್ತಮಿಸಿದ ಸೋಮವಾರ ರಾತ್ರಿ ಶಬೆ ಬರಾಅತ್ ಆಗಿರುತ್ತದೆ ಎಂದು ಉಡುಪಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ,  ಜಿಲ್ಲೆಗಳ ಸಂಯುಕ್ತ ಜಮಾಅತ್ ಹಾಗೂ ದ.ಕ ಜಿಲ್ಲೆಯ ವಿವಿಧ ಮೊಹಲ್ಲಾಗಳ ಖಾಝಿ ಝೈನುಲ್ ಉಲಮಾ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!