ಉಡುಪಿ: ಕೊರೋನಾ ಸೋಂಕು ಉಲ್ಬಣ -210 ಪಾಸಿಟಿವ್, ಮಣಿಪಾಲ 184 ಮಂದಿಯಲ್ಲಿ ಸೋಂಕು ಪತ್ತೆ!

ಉಡುಪಿ(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಸದ್ಯ ಪತ್ತೆಯಾಗುತ್ತಿರುವ ಕೊರೋನಾ ಪ್ರಕರಣಗಳು ಜಿಲ್ಲೆಯಲ್ಲಿ ಆತಂಕ ಸೃಷ್ಟಿಸುತ್ತಿದೆ.

ಇಂದು ಜಿಲ್ಲೆಯಲ್ಲಿ ಬರೋಬ್ಬರಿ 210 ಕೊರೋನಾ  ಪಾಸಿಟಿವ್ ಪ್ರಕರಣ ಗಳು ಪತ್ತೆಯಾಗಿದೆ. ಈ ಪೈಕಿ ಕಂಟೋನ್ಮೆಂಟ್ ಝೋನ್ ಆಗಿರುವ ಮಣಿಪಾಲದ ಎಂಐಟಿ ಕ್ಯಾಂಪಸ್ ನಲ್ಲೇ 184 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!