ಯಶೋದಾ ಆಟೋ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ ಸಮವಸ್ತ್ರ ವಿತರಣೆ

ಉಡುಪಿ: ಯಶೋದಾ ಆಟೋ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ ಜಿಲ್ಲಾ ಅಧ್ಯಕ್ಷ ಕೆ. ಕೃಷ್ಣಮೂರ್ತಿ ಆಚಾರ್ಯ ಅವರ ನೇತೃತ್ವದಲ್ಲಿ ಆಟೋ ಚಾಲಕರಿಗೆ ಖಾಕಿ ವಸ್ತ್ರವನ್ನು ವಿತರಣಾ ಕಾರ್ಯಕ್ರಮ ಇಂದು ಗರಡಿಮಜಲು ತೆಂಕನಿಡಿಯೂರಿನಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಕೆ.ಕೃಷ್ಣಮೂರ್ತಿ ಆಚಾರ್ಯ, ನಗರಸಭೆಯ ಸದಸ್ಯರಾದ ಅಮೃತ ಕೃಷ್ಣಮೂರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರವೀಣ್ ಕುಂಜಿಬೆಟ್ಟು, ಹರೀಶ್ ಅಮೀನ್, ಜಿಲ್ಲಾ ಕೋಶಾಧಿಕಾರಿ ಶ್ರೀನಿವಾಸ್ ಕಪ್ಪೆಟ್ಟು,ತಾಲೂಕು ಅಧ್ಯಕ್ಷ ಉದಯ್ ಪಂದುಬೆಟ್ಟು ಕಾರ್ಯದರ್ಶಿ ಪ್ರಸಾದ್ ಜೋಗಿ, ಸುರೇಶ್ ರಥಬೀದಿ, ನಿಲ್ದಾಣದ ಸದಸ್ಯರುಗಳಾದ ವಿದ್ಯಾಧರ, ಅಬ್ದುಲ್ ರಜಾಕ್, ಜಯ,ಮಹೇಂದರ್ ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!