ಹಿರಿಯಡ್ಕ: ಬಟ್ಟೆ ಅಂಗಡಿಯಲ್ಲಿ ಕೆಲಸಕ್ಕಿದ್ದ ಮಹಿಳೆ ನಾಪತ್ತೆ

ಉಡುಪಿ ಏ.15: ಹಿರಿಯಡ್ಕದ ಕುಸುಮ ಟೆಕ್ಸ್ಟೈಲ್ಸ್ನಲ್ಲಿ ಕೆಲಸ ಮಾಡಿಕೊಂಡಿದ್ದ ಕವಿತ (30) ಎಂಬುವವರು ಏಪ್ರಿಲ್ 14 ರಿಂದ ನಾಪತ್ತೆಯಾಗಿರುತ್ತಾರೆ. ಚಹರೆ: 5 ಅಡಿ ಎತ್ತರವಿದ್ದು, ಬಿಳಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಮೊ.ನಂ: 9480805401, ಉಡುಪಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರು ಮೊ.ನಂ: 9480805420, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರು ಮೊ.ನಂ: 9480805432, ಹಿರಿಯಡ್ಕ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಮೊ.ನಂ: 9480805452, ದೂ. ಸಂಖ್ಯೆ: 0820-2542248 ಹಾಗೂ ಜಿಲ್ಲಾ ಕಂಟ್ರೋಲ್ ರೂಂ ದೂ. ಸಂಖ್ಯೆ: 0820-2526444 ಅನ್ನು ಸಂಪರ್ಕಿಸುವoತೆ ಹಿರಿಯಡ್ಕ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!