ಬ್ರಹ್ಮಾವರ: ತೆಕ್ಕಟ್ಟೆಯ ಮಹಿಳೆ ನಾಪತ್ತೆ
ಉಡುಪಿ ಏ.19: ಜಿಲ್ಲೆಯ ಬ್ರಹ್ಮಾವರ ತಾಲೂಕು ತೆಕ್ಕಟ್ಟೆ ಕನ್ನುಕೆರೆಯ ಕೃಷ್ಣ ನಿಲಯ ನಿವಾಸಿ ಆಶಾ (28) ಎಂಬುವವರು ಮಾರ್ಚ್ 30 ರಿಂದ ನಾಪತ್ತೆಯಾಗಿರುತ್ತಾರೆ.
ಚಹರೆ: 5.1 ಅಡಿ ಎತ್ತರವಿದ್ದು, ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಶರೀರ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೋಟ ಪೊಲೀಸ್ ಠಾಣೆ ದೂ. ಸಂಖ್ಯೆ: 0820-2564155, ಮೊ.ನಂ: 9480805454, ಜಿಲ್ಲಾ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2561966, ಮೊ.ನಂ: 9480805432 ಅನ್ನು ಸಂಪರ್ಕಿಸುವOತೆ ಕೋಟ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.