ನಂದಿ ಗ್ರಾಮದಲ್ಲಿ ಮಮತಾ ಬ್ಯಾನರ್ಜಿ’ಗೆ ಸೋಲು – ಸುವೇಂದು ಅಧಿಕಾರಿಗೆ ಜಯ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಸುವೇಂದು ಅಧಿಕಾರಿ 1,662 ಮತಗಳ ಅಂತರದಿಂದ ಗೆದ್ದಿದ್ದಾರೆ. ಟಿಎಂಸಿಯಿಂದ ಹೊರ ಬಂದು ಬಿಜೆಪಿ ಸೇರಿದ್ದ ಸುವೇಂದು ಅಧಿಕಾರಿ ಮತ್ತು ಮಮತಾ ಬ್ಯಾನರ್ಜಿ ಮಧ್ಯೆ ಭಾರೀ ಸ್ಪರ್ಧೆ ನಡೆದಿತ್ತು. ಮತಿ ಎಣಿಕೆಯ ಆರಂಭದಿಂದ ಕೊನೆಯವರೆಗೂ ಈ ಕ್ಷೇತ್ರ ಬಾರಿ ಕುತೂಹಲ ಮೂಡಿಸಿತ್ತು. ಒಮ್ಮೆ ಮಮತಾ ಮುನ್ನಡೆ ಪಡೆದರೆ ಮತ್ತೊಂದು ಸುತ್ತಿನಲ್ಲಿ ಸುವೇಂದು ಅಧಿಕಾರಿ ಮುನ್ನಡೆ ಪಡೆಯುತ್ತಿದ್ದರು.

ಟಿಎಂಸಿಯಿಂದ ಹೊರ ಬಂದು ಬಿಜೆಪಿ ಸೇರಿದ್ದ ಸುವೇಂದು ಅಧಿಕಾರಿ ಮತ್ತು ಮಮತಾ ಬ್ಯಾನರ್ಜಿ ಮಧ್ಯೆ ಭಾರೀ ಸ್ಪರ್ಧೆ ನಡೆದಿತ್ತು. ಮತಿ ಎಣಿಕೆಯ ಆರಂಭದಿಂದ ಕೊನೆಯವರೆಗೂ ಈ ಕ್ಷೇತ್ರ ಬಾರಿ ಕುತೂಹಲ ಮೂಡಿಸಿತ್ತು. ಒಮ್ಮೆ ಮಮತಾ ಮುನ್ನಡೆ ಪಡೆದರೆ ಮತ್ತೊಂದು ಸುತ್ತಿನಲ್ಲಿ ಸುವೇಂದು ಅಧಿಕಾರಿ ಮುನ್ನಡೆ ಪಡೆಯುತ್ತಿದ್ದರು. 

Leave a Reply

Your email address will not be published. Required fields are marked *

error: Content is protected !!