3ನೇ ಬಾರಿ ಪ.ಬಂಗಾಳ ಮುಖ್ಯಮಂತ್ರಿಯಾಗಿ ಟಿಎಂಸಿ ಮುಖ್ಯಸ್ಥೆ ಮಮತಾ ಪ್ರಮಾಣ ವಚನ ಸ್ವೀಕಾರ

ಕೊಲ್ಕತ್ತಾ: ತೃಣಮೂಲ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಬುಧವಾರ ಕೋಲ್ಕತ್ತಾದ ರಾಜ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 

ರಾಜ್ಯದಲ್ಲಿ ಕೋವಿಡ್ -19 ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಮಾವಳಿಗಳ ನಿರ್ಬಂಧಗಳನ್ನು ಗಮನದಲ್ಲಿಟ್ಟುಕೊಂಡು ಸರಳವಾಗಿ ಪ್ರಮಾಣವಚನ ಕಾರ್ಯಕ್ರಮವನ್ನು ನಡೆಸಲಾಗಿದೆ. ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಮಮತಾ ಬ್ಯಾನರ್ಜಿಯವರಿಗೆ ರಾಜ್ಯಪಾಲ ಜಗದೀಪ್ ಧನಕರ್ ಅವರು ಪ್ರತಿಜ್ಞಾವಿಧಿ ಭೋಧಿಸಿದರು. 

Leave a Reply

Your email address will not be published. Required fields are marked *

error: Content is protected !!