ಐಎಂಎ ಹಗರಣ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಐಎಎಸ್ ಅಧಿಕಾರಿ ಆತ್ಮಹತ್ಯೆ

ಬೆಂಗಳೂರು: ಐಎಂಎ ಹಗರಣ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಐಎಎಸ್ ಅಧಿಕಾರಿ ವಿಜಯ್ ಶಂಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಲಂಚ ಪಡೆದ ಆರೋಪದಲ್ಲಿ ವಿಜಯ್ ಶಂಕರ್ ಅವರನ್ನ ಎಸ್‍ಐಟಿ ಬಂಧಿಸಿತ್ತು.

ಐಎಂಎ ಹಗರಣ ಪ್ರಕರಣದಲ್ಲಿ ಜಾಮೀನು ಪಡೆದ ವಿಜಯ್ ಶಂಕರ್ ಹೊರ ಬಂದಿದ್ದರು. ಇದೀಗ ಜಯನಗರದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಜಿಲ್ಲಾಧಿಕಾರಿಯಾಗಿದ್ದ ವಿಜಯ್ ಶಂಕರ್ ಹೆಸರು ಐಎಂಎ ಹಗರಣದಲ್ಲಿ ಕೇಳಿ ಬಂದಿತ್ತು.

1 thought on “ಐಎಂಎ ಹಗರಣ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಐಎಎಸ್ ಅಧಿಕಾರಿ ಆತ್ಮಹತ್ಯೆ

Leave a Reply

Your email address will not be published. Required fields are marked *

error: Content is protected !!