ದೈವಾರಾಧನೆ ನಡೆಸಲು ಅನುಮತಿ ಹಾಗೂ ಪ್ಯಾಕೇಜ್’ಗೆ ಆಗ್ರಹಿಸಿ ಸಚಿವರಿಗೆ ಮನವಿ

ಉಡುಪಿ: ದೈವಾರಾಧನೆ ನಡೆಸಲು ಅನುಮತಿ ಹಾಗೂ ಪ್ಯಾಕೇಜ್ ಗೆ ಆಗ್ರಹಿಸಿ ಅಖಿಲ ಭಾರತ ತುಳುನಾಡ ದೈವಾರಾಧಕರ ಒಕ್ಕೂಟ ಉಡುಪಿ ಜಿಲ್ಲೆ ವತಿಯಿಂದ ಸೋಮವಾರ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಅವರಿಗೆ ಹಾಗೂ ಉಡುಪಿ ಶಾಸಕರಾದ ರಘುಪತಿ ಭಟ್ ಅವರಿಗೆ  ಮನವಿ ಸಲ್ಲಿಸಿದರು.

ಈ ಸಂದರ್ಭ ಒಕ್ಕೂಟದ ಗೌರವ ಅಧ್ಯಕ್ಷ ಸುಪ್ರಸಾದ್ ಶೆಟ್ಟಿ ಹಾಗೂ ಅಧ್ಯಕ್ಷ ರವಿ ಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿ ವಿನೋದ್ ಶೆಟ್ಟಿ ಉಪಾಧ್ಯಕ್ಷ ಸುಧಾಕರ್ ಮಡಿವಾಳ ಹಾಗೂ ನವೀನ್ ಪಾತ್ರಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!