ಉಡುಪಿ: ಬೈಲೂರಿನಲ್ಲಿ ವ್ಯಕ್ತಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಉಡುಪಿ ಜು.5 (ಉಡುಪಿ ಟೈಮ್ಸ್ ವರದಿ): ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಾಟನೆ ಉಡುಪಿಯ ಬೈಲೂರಿನಲ್ಲಿ ನಡೆದಿದೆ. ವಾಲ್ಟರ್‌ ಅಮ್ಮಣ್ಣ (70) ಆತ್ಮಹತ್ಯೆ ಮಾಡಿಕೊಂಡವರು. ವಿಪರೀತ ಕುಡಿತದ ಚಟ ಹೊಂದಿದ್ದ ಜೊತೆಗೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಇವರು, ಇದೇ ಕಾರಣದಿಂದ ಮನನೊಂದು ಜು.4 ರಂದು ಮನೆಯಲ್ಲಿ ನೇಣು ಬಿಗಿದು  ಆತ್ಮಹತ್ಯೆ ಮಾಡಿಕೊಂಡಿರುವುದ್ದಾರೆ. ಈ ಬಗ್ಗೆ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ

Leave a Reply

Your email address will not be published. Required fields are marked *

error: Content is protected !!