ಬ್ರಹ್ಮಾವರ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

ಬ್ರಹ್ಮಾವರ ಜು.7(ಉಡುಪಿ ಟೈಮ್ಸ್ ವರದಿ): ನೇಣು ಬಿಗಿದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ರೇವತಿ ಜಿ. ಶೆಟ್ಟಿ (40) ಆತ್ಮಹತ್ಯೆ ಮಾಡಿಕೊಂಡವರು. ಇವರು ತಮಗಿದ್ದ ಮಾನಸಿಕ ಕಾಯಿಲೆಯ ಕಾರಣದಿಂದ ಖಿನ್ನತೆಗೆ ಒಳಗಾಗಿ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಜು.6 ರಂದು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವು ದಾಗಿ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!