ಮಣಿಪಾಲ: ಕೆಎಂಸಿ ಆಸ್ಪತ್ರೆಯ ಲ್ಯಾಬ್ ಟೆಕ್ನಿಶನ್‌ಗೆ ಕೊರೋನಾ ಪಾಸಿಟಿವ್ ದೃಢವಾಗಿದ್ದು ಆತನ ಮನೆಯನ್ನು ಆರೋಗ್ಯ ಇಲಾಖೆ ಮತ್ತು ಮಣಿಪಾಲ ಪೊಲೀಸರು ಸಿಲ್ ಡೌನ್ ಮಾಡಿದ್ದಾರೆ.
ಮಣಿಪಾಲ ಆಸ್ಪತ್ರೆಯಲ್ಲಿ 24 ವರ್ಷದ ಲ್ಯಾಬ್ ಟೆಕ್ನಿಶನ್‌ಗೆ ಗುರುವಾರ ಕೊರೊನಾ ಸೋಂಕು ದೃಢ ಪಟ್ಟ ಹಿನ್ನೆಲೆಯಲ್ಲಿ ಆತ ವಾಸವಾಗಿದ್ದ ನೇತಾಜಿ ನಗರ ಮನೆಯನ್ನು ಸಿಲ್ ಡೌನ್ ಮಾಡಲಾಗಿದೆ.